ಚಿತ್ರದುರ್ಗ : ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದ್ದು, ಸದ್ಯ ಮುರುಘಾ ಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರ ನಡುವೆ ಮೈಸೂರಿನ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ತಂದೆ, ಚಿಕ್ಕಪ್ಪನಿಂದ ಬಾಲಕಿ ಮೇಲೆ ಒತ್ತಡ ಹೇರಲಾಗಿತ್ತು ಎಂದು ಆರೋಪಿಸಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಮುರುಘಾ ಶ್ರೀಗಳು ನಮಗೆ ಹಣದ ಸಹಾಯ ಮಾಡಿ ನಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ, ಅವರ ವಿರುದ್ಧ ಕೇಸ್ ಮುಂದುವರೆಸುವುದು ಬೇಡ ಎಂದು ಸಂತ್ರಸ್ತೆ ಬಾಲಕಿ … Continue reading BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ಪ್ರಕರಣ ಕೈ ಬಿಡುವಂತೆ ಬಾಲಕಿಯ ತಂದೆ, ಚಿಕ್ಕಪ್ಪನಿಂದಲೇ ಒತ್ತಡ ಆರೋಪ
Copy and paste this URL into your WordPress site to embed
Copy and paste this code into your site to embed