BREAKING NEWS : ಪೋಕ್ಸೋ ಕೇಸ್ : ಮುರುಘಾ ಶ್ರೀ ಸೇರಿ ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ನ.25 ರವರೆಗೆ ವಿಸ್ತರಣೆ

ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಚಿತ್ರದುರ್ಗ ಮಠದ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ನ.25 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಚಿತ್ರದುರ್ಗದ 2 ನೇ ಹೆಚ್ಚುವರಿ ಕೋರ್ಟ್ ಆದೇಶ ಹೊರಡಿಸಿದ್ದು, ಪ್ರಕರಣದ ಎ.1 ಆರೋಪಿಯಾಗಿರುವ ಮುರುಘಾ ಶ್ರೀ ನ್ಯಾಯಾಂಗ ಬಂಧನದ ಅವಧಿಯನ್ನು ನ.25 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಮುರುಘಾ ಶ್ರೀಯನ್ನು ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಅದೇ ರೀತಿ ಇನ್ನುಳಿದ ಪ್ರಕರಣದ … Continue reading BREAKING NEWS : ಪೋಕ್ಸೋ ಕೇಸ್ : ಮುರುಘಾ ಶ್ರೀ ಸೇರಿ ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ನ.25 ರವರೆಗೆ ವಿಸ್ತರಣೆ