BIG BREAKING NEWS: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್
ಚಿತ್ರದುರ್ಗ: ನಿನ್ನೆ ರಾತ್ರಿ ಪೊಲೀಸರು ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಬಂಧಿಸಿದ್ದರು. ಈ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ಕೂಡ ವಿಧಿಸಲಾಗಿತ್ತು. ಈ ಬೆನ್ನಲ್ಲೇ ಹೃದ್ರೋಗದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ. ಕರಾವಳಿ ಅಭಿವೃದ್ಧಿಗೆ ಪ್ರಧಾನಿ ಮೋದಿ ಶಕ್ತಿ ತುಂಬಲಿದ್ದಾರೆ – ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮಾಹಿತಿ ನೀಡಿರುವಂತ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಸರ್ಜನ್ … Continue reading BIG BREAKING NEWS: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್
Copy and paste this URL into your WordPress site to embed
Copy and paste this code into your site to embed