BIGG NEWS : ಆಭರಣ ವಲಯದಲ್ಲಿ ಬಂಡವಾಳ ಹೂಡುವ ಉದ್ಯಮಿಗಳಿಗೆ ಸಚಿವ ‘ಮುರುಗೇಶ್ ನಿರಾಣಿ’ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಆಭರಣ ವಲಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳಿಗೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯ್ತಿ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಆರಂಭವಾಗಿರುವ ಅಂತಾರಾಷ್ಟ್ರೀಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಭರಣ ವಲಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳಿಗೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯ್ತಿ ನೀಡಲಾಗುವುದು, ಅಲ್ಲದೇ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದು ಹೇಳಿದರು. ಕಿರುತೆರೆ ಪ್ರೇಕ್ಷಕರಿಗೆ ಭರ್ಜರಿ … Continue reading BIGG NEWS : ಆಭರಣ ವಲಯದಲ್ಲಿ ಬಂಡವಾಳ ಹೂಡುವ ಉದ್ಯಮಿಗಳಿಗೆ ಸಚಿವ ‘ಮುರುಗೇಶ್ ನಿರಾಣಿ’ ಗುಡ್ ನ್ಯೂಸ್