BIGG NEWS : ‘ರಾಜ್ಯದಲ್ಲಿ ಹೊಸದಾಗಿ 5 ಏರ್ಪೋರ್ಟ್ ಗಳ ನಿರ್ಮಾಣ’ : ಸಚಿವ ಮುರುಗೇಶ್ ನಿರಾಣಿ |Murugesh Nirani

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 5 ಏರ್ಪೋರ್ಟ್ ನಿರ್ಮಾಣ ಆಗಲಿದ್ದು, ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿಯಾಗಿವೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ-2022’ ಶುಕ್ರವಾರಕ್ಕೆ ಮುಗಿಯಿತು. ಈ ಸಮಾವೇಶದಿಂದ ರಾಜ್ಯದಲ್ಲಿ ಅಂದಾಜು 9.82 ಲಕ್ಷ ಕೋಟಿ ಹೂಡಿಕೆಯಾಗಲಿದೆ, ರಾಜ್ಯದಲ್ಲಿ ಹೊಸದಾಗಿ 5 ಏರ್ಪೋರ್ಟ್ ನಿರ್ಮಾಣ ಆಗಲಿದ್ದು, . ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿಯಾಗಿವೆ ಎಂದರು. ಈ ಬಾರಿ ಶೇ 90 … Continue reading BIGG NEWS : ‘ರಾಜ್ಯದಲ್ಲಿ ಹೊಸದಾಗಿ 5 ಏರ್ಪೋರ್ಟ್ ಗಳ ನಿರ್ಮಾಣ’ : ಸಚಿವ ಮುರುಗೇಶ್ ನಿರಾಣಿ |Murugesh Nirani