ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ದಂಪತಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದತಿಗೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ನಮ್ಮ ಮೇಲೆ ದೂರು ನೀಡಲು ಪ್ರಚೋದಿಸಿದ ಆರೋಪ ಹೊರಿಸಲಾಗಿದೆ, ಇದು ಸುಳ್ಳು ಆರೋಪವಾಗಿದೆ. ದೂರಿನಲ್ಲಿ ಹುರುಳಿಲ್ಲವೆಂದು ಎಫ್ ಐ ಆರ್ ರದ್ದತಿಗೆ ಎಸ್.ಕೆ.ಬಸವರಾಜನ್ ದಂಪತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಗೆ ಇತ್ತೀಚೆಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. ಇದೀಗ ಎಫ್ ಐ ಆರ್ ರದ್ದತಿಗೆ ಎಸ್.ಕೆ.ಬಸವರಾಜನ್ ದಂಪತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿ ಬಸವಪ್ರಭು ಸ್ವಾಮೀಜಿ ಅವರು, ಬಸವರಾಜನ್ ವಿರುದ್ಧ ದೂರು ನೀಡಿದ್ದರು.
SHOCKING NEWS: ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಹೊಟ್ಟೆಯೊಳಗೆ ʻಟವೆಲ್ʼ ಬಿಟ್ಟ ವೈದ್ಯರು… ಮುಂದೇನಾಯ್ತು ನೋಡಿ
BIGG NEWS : ಜನವರಿ 16 ರ ನಂತರ `KRPP’ ಪಕ್ಷದ ಅಭ್ಯರ್ಥಿಗಳ ಘೋಷಣೆ : ಜನಾರ್ದನ ರೆಡ್ಡಿ