ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ದಂಪತಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದತಿಗೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಮೇಲೆ ದೂರು ನೀಡಲು ಪ್ರಚೋದಿಸಿದ ಆರೋಪ ಹೊರಿಸಲಾಗಿದೆ, ಇದು ಸುಳ್ಳು ಆರೋಪವಾಗಿದೆ. ದೂರಿನಲ್ಲಿ ಹುರುಳಿಲ್ಲವೆಂದು ಎಫ್ ಐ ಆರ್ ರದ್ದತಿಗೆ ಎಸ್.ಕೆ.ಬಸವರಾಜನ್ ದಂಪತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಆರೋಪ : ‘FIR’ರದ್ದತಿಗೆ ಹೈಕೋರ್ಟ್ ಗೆ S.K ಬಸವರಾಜನ್ ದಂಪತಿ ಅರ್ಜಿ
Copy and paste this URL into your WordPress site to embed
Copy and paste this code into your site to embed