BREAKING NEWS : ‘ಮುರುಘಾ ಶ್ರೀ’ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನ. 2ಕ್ಕೆ ಮುಂದೂಡಿಕೆ

ಚಿತ್ರದುರ್ಗ :  ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ವಿಚಾರಣೆಯನ್ನು ನವೆಂಬರ್ 2 ಕ್ಕೆ ಮುಂದೂಡಲಾಗಿದೆ. ಪ್ರಕರಣದ ಎ 6 ಆರೋಪಿ  ಮುರುಘಾಶ್ರೀ ಸಹಾಯಕ ಮಹಾಲಿಂಗ ಹಾಗೂ ಎ 7 ಆರೋಪಿ ಅಡುಗೆ ಭಟ್ಟ ಕರಿಬಸಪ್ಪ ಸಲ್ಲಿಸಿದ್ದ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ನವೆಂಬರ್ 2 ಕ್ಕೆ ಮುಂದೂಡಿ ಕೋರ್ಟ್ ಆದೇಶಿಸಿದೆ. ಇನ್ನೂ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕೇಸ್ ( POSCO Case … Continue reading BREAKING NEWS : ‘ಮುರುಘಾ ಶ್ರೀ’ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನ. 2ಕ್ಕೆ ಮುಂದೂಡಿಕೆ