BIGG NEWS : ಮೆಗ್ಗಾನ್ ಆಸ್ಪತ್ರೆಯಲ್ಲಿ ಮುರುಘಾ ಶ್ರೀಗಳ ‘ಕೊರೋನರಿ ಆಂಜಿಯೋಗ್ರಾಂ’ ಯಶಸ್ವಿ
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀಗಳಿಗೆ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೂಚನೆ ನೀಡಿತ್ತು. ಇಂದು ಮುರುಘ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು ನಿನ್ನೆ ರಾತ್ರಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಕೋರ್ಟ್ ಸೂಚನೆಯಂತೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿತ್ತು,. ವೈದ್ಯರ ತಂಡದವರು ಅವರ ದೈಹಿಕ ಕ್ಷಮತೆ … Continue reading BIGG NEWS : ಮೆಗ್ಗಾನ್ ಆಸ್ಪತ್ರೆಯಲ್ಲಿ ಮುರುಘಾ ಶ್ರೀಗಳ ‘ಕೊರೋನರಿ ಆಂಜಿಯೋಗ್ರಾಂ’ ಯಶಸ್ವಿ
Copy and paste this URL into your WordPress site to embed
Copy and paste this code into your site to embed