BIGG NEWS : ಮುರುಘಾಶ್ರೀ ಪೋಕ್ಸೋ ಕೇಸ್ : 4 ಮತ್ತು 5 ನೇ ಆರೋಪಿ ಜಾಮೀನು ಅರ್ಜಿ ವಜಾ |Murugha Sri
ಚಿತ್ರದುರ್ಗ : ಮುರುಘಾ ಶರಣರ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಕಾರ್ಯದರ್ಶಿ ಪರಮಶಿವಯ್ಯ ಮತ್ತು ಗಂಗಾಧರಯ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಪ್ರಕರಣದ 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ ಮತ್ತು 5ನೇ ಆರೋಪಿ ವಕೀಲ ಗಂಗಾಧರಯ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಇನ್ನೂ, ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ಅ.21ರವರೆಗೆ ವಿಸ್ತರಣೆ ಮಾಡಿ ಚಿತ್ರದುರ್ಗ ಸಿಟಿ ಸಿವಿಲ್ ಕೋರ್ಟ್ ನ್ಯಾಯಧೀಶರು ಆದೇಶವನ್ನು ಹೊರಡಿಸಿದ್ದಾರೆ. ಸದ್ಯ … Continue reading BIGG NEWS : ಮುರುಘಾಶ್ರೀ ಪೋಕ್ಸೋ ಕೇಸ್ : 4 ಮತ್ತು 5 ನೇ ಆರೋಪಿ ಜಾಮೀನು ಅರ್ಜಿ ವಜಾ |Murugha Sri
Copy and paste this URL into your WordPress site to embed
Copy and paste this code into your site to embed