BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ಒಡನಾಡಿ ಸಂಸ್ಥೆಯ ನಾಲ್ವರು ಸಿಬ್ಬಂದಿ ಪೊಲೀಸ್ ವಶಕ್ಕೆ , ವಿಚಾರಣೆ

ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಮಹತ್ವದ ಟ್ವಿಸ್ಟ್ ಸಿಗುತ್ತಿದೆ. ಸದ್ಯ,, ಮೈಸೂರಿನ ಒಡನಾಡಿ ಸಂಸ್ಥೆಗೆ ಭೇಟಿ ನೀಡಿದ ಪೊಲೀಸರು ನಾಲ್ವರು ಸಿಬ್ಬಂದಿಯನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಮೈಸೂರಿನ ಒಡನಾಡಿ ಸಂಸ್ಥೆಯ ನಾಲ್ವರು ಸಿಬ್ಬಂದಿಗಳನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಗೆ ಭೇಟಿ ನೀಡಿದ ಚಿತ್ರದುರ್ಗ ಪೊಲೀಸರು ನಾಲ್ವರು ಸಿಬ್ಬಂದಿಯನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ. ಇನ್ನೂ, ಕೇವಲ ಮುರುಘಾ ಶರಣರು … Continue reading BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ಒಡನಾಡಿ ಸಂಸ್ಥೆಯ ನಾಲ್ವರು ಸಿಬ್ಬಂದಿ ಪೊಲೀಸ್ ವಶಕ್ಕೆ , ವಿಚಾರಣೆ