BREAKING NEWS : ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್ : ಬಸವರಾಜನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಬಸವರಾಜ್ ನನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಅಪರ ಜಿಲ್ಲಾ ನ್ಯಾಯಾಲಯ ಬಸವರಾಜನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ. ಇನ್ನೂ, ಬಸವರಾಜನ್ ಪತ್ನಿ ಸೌಭಾಗ್ಯ ಸಲ್ಲಿಸಿದ್ದ ನಿರೀಕ್ಷಣಾ … Continue reading BREAKING NEWS : ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್ : ಬಸವರಾಜನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed