BIGG UPDATE : ‘ಮುರುಘಾ ಶ್ರೀ’ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ́ಸುಳ್ಳು ದೂರು ಕೊಡಲು ಬಾಲಕಿಗೆ ಪ್ರಚೋದನೆ ; ಆಡಿಯೋ ವೈರಲ್..!

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಮತ್ತು ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುರುಘಾ ಶ್ರೀಗಳ ವಿರುದ್ಧ ಷಡ್ಯಂತ್ರ ಆಡಿಯೋ ರಿಲೀಸ್ ಆಗಿದೆ. ಈ ಆಡಿಯೋ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಚಿತ್ರದುರ್ಗದ ಗ್ರಾಮೀಣ ಠಾಣೆಗೆ ಬಸವಪ್ರಭು ಶ್ರೀಗಳು ದೂರು ನೀಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಮುರುಘಾ ಶ್ರೀಗಳ ಆಡಿಯೋವೊಂದು ರಿಲೀಸ್ ಆಗಿದೆ. ಹೌದು, ಮುರುಘಾ ಮಠದ ಶರಣರ ವಿರುದ್ಧ ದೂರು … Continue reading BIGG UPDATE : ‘ಮುರುಘಾ ಶ್ರೀ’ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ́ಸುಳ್ಳು ದೂರು ಕೊಡಲು ಬಾಲಕಿಗೆ ಪ್ರಚೋದನೆ ; ಆಡಿಯೋ ವೈರಲ್..!