BREAKING NEWS : ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಮುರುಘಾ ಶ್ರೀಗಳ ವಿರುದ್ಧ ‘FIR’ ದಾಖಲು |Murugha Sri

ಚಿತ್ರದುರ್ಗ  :  ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘರಾಜೇಂದ್ರ ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುರುಘಾ ಶ್ರೀ ವಿರುದ್ಧ ಮತ್ತಿಬ್ಬರು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಮುರುಘಮಠದ ಶರಣರ ವಿರುದ್ಧ ಮತ್ತಿಬ್ಬರು 12 ಹಾಗೂ 14 ವರ್ಷದ ಬಾಲಕಿಯರು ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದಾರೆ. ಮಠದಲ್ಲಿ‌ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಶ್ರೀಗಳ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. … Continue reading BREAKING NEWS : ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಮುರುಘಾ ಶ್ರೀಗಳ ವಿರುದ್ಧ ‘FIR’ ದಾಖಲು |Murugha Sri