ಚಿತ್ರದುರ್ಗ : ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಮಠಕ್ಕೆ ಸಂತ್ರಸ್ತ ಬಾಲಕಿಯರನ್ನು ಕರೆತಂದು ಸ್ಥಳ ಮಹಜರು ಮಾಡಲಾಗಿದೆ. ಮೈಸೂರಿನಿಂದ ಚಿತ್ರದುರ್ಗದ ಮುರುಘಾ ಮಠಕ್ಕೆ ಇಬ್ಬರು ಸಂತ್ರಸ್ತ ಬಾಲಕಿಯರನ್ನು ಕರೆತಂದು ಸ್ಥಳ ಮಹಜರು ಮಾಡಲಾಗಿದೆ. ಮುರುಘಾ ಶರಣರ ವಿಶ್ರಾಂತಿ ಕೊಠಡಿ, ಕೋಣೆ , ಕಚೇರಿ ಸೇರಿದಂತೆ ಹಲವು ಕಡೆ ಸ್ಥಳ ಮಹಜರು ಮಾಡಲಾಗಿದೆ. ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಅ.14 ರಂದು ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಠದ ಅಡುಗೆ ಸಹಾಯಕಿ … Continue reading BREAKING NEWS : ‘ಮುರುಘಾಶ್ರೀ’ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಮಠಕ್ಕೆ ಸಂತ್ರಸ್ತ ಬಾಲಕಿಯರನ್ನು ಕರೆತಂದು ಸ್ಥಳ ಮಹಜರು |Murgha Sri Poxo Case
Copy and paste this URL into your WordPress site to embed
Copy and paste this code into your site to embed