BIGG UPDATE : ‘ಪೋಕ್ಸೋ ಕೇಸ್’ : ‘ಮುರುಘಾ ಶ್ರೀ’ ಸೇರಿ ಮೂವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಧೃಡ…! |Murgha Sri

ಚಿತ್ರದುರ್ಗ: ಪೋಕ್ಸೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧದ ಆರೋಪ ಧೃಡವಾಗಿದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಟಾಧಿಕಾರಿ ಪರಶುರಾಮ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಮುರುಘಾ ಶ್ರೀ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದರು. ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ ಶೀಟ್  ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.ಪ್ರಕರಣದ ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ. ಅಕ್ಟೋಬರ್ 27ರಂದೇ ತನಿಖಾಧಿಕಾರಿ … Continue reading BIGG UPDATE : ‘ಪೋಕ್ಸೋ ಕೇಸ್’ : ‘ಮುರುಘಾ ಶ್ರೀ’ ಸೇರಿ ಮೂವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಧೃಡ…! |Murgha Sri