BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಡಿ.12 ರವರೆಗೆ ವಿಸ್ತರಣೆ

ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ. ಆರೋಪಿಗಳಾದ ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 12 ರವರೆಗೆ ವಿಸ್ತರಣೆ ಮಾಡಲಾಗಿದೆ. ಇಂದು ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಅಪರ ಜಿಲ್ಲಾ ನ್ಯಾಯಾಲಯ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ಹಾಗೂ ಬಸವರಾಜೇಂದ್ರ ಜಾಮೀನು ಅರ್ಜಿಯನ್ನು ಡಿಸೆಂಬರ್ … Continue reading BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಡಿ.12 ರವರೆಗೆ ವಿಸ್ತರಣೆ