BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ನ.10 ರವರೆಗೆ ಆರೋಪಿ ವಾರ್ಡನ್ ರಶ್ಮಿ ಪೊಲೀಸ್ ಕಸ್ಟಡಿಗೆ : ಕೋರ್ಟ್ ಆದೇಶ

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ ಆರೋಪಿಯಾಗಿರುವ ವಾರ್ಡನ್ ರಶ್ಮಿಯನ್ನು ನ.10 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಪೊಲೀಸರು ಪ್ರಕರಣದ ಎ2 ಆರೋಪಿ ರಶ್ಮಿ ಬಾಡಿ ವಾರೆಂಟ್ ಕೇಳಿದ್ದು, ನ.10 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಪೋಕ್ಸೋ ಕಾಯ್ದೆಯಡಿ ಮುರುಘಾ ಶರಣರ ಬಂಧನದ ಬೆನ್ನಲ್ಲೇ ಚಿತ್ರದುರ್ಗ ಪೊಲೀಸರಿಂದ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿ ಅವರನ್ನು … Continue reading BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ನ.10 ರವರೆಗೆ ಆರೋಪಿ ವಾರ್ಡನ್ ರಶ್ಮಿ ಪೊಲೀಸ್ ಕಸ್ಟಡಿಗೆ : ಕೋರ್ಟ್ ಆದೇಶ