ಚಿತ್ರದುರ್ಗ : ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. .ಇದೀಗ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಜೈಲಿನಲ್ಲಿರುವ ಮುರುಘಾ ಮಠದ ಮುರುಘ ಶ್ರೀಗಳಿಗೆ ಹೃದಯ ಸಮಸ್ಯೆ ಎದುರಾಗಿದೆ. ಹೌದು, ಪೋಕ್ಸೋ ಕೇಸ್ ನಡಿ ನ್ಯಾಯಾಂಗ ಬಂಧನದಲ್ಲಿರುವ ಸ್ವಾಮೀಜಿಗೆ ಹೃದಯ ಸಮಸ್ಯೆ ಎದುರಾಗಿದ್ದು, ಮುರುಘಾ ಶ್ರೀಗಳ ಪರ ವಕೀಲರ ಮನವಿ ಮೇರೆಗೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕೋರ್ಟ್ … Continue reading BREAKING NEWS : ಚಿತ್ರದುರ್ಗ ಜೈಲಿನಲ್ಲಿದ್ದ ಮುರುಘಶ್ರೀಗೆ ಹೃದಯ ಸಮಸ್ಯೆ : ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್
Copy and paste this URL into your WordPress site to embed
Copy and paste this code into your site to embed