ಇಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾಶ್ರೀ ಡಿಸ್ಚಾರ್ಜ್ ಸಾಧ್ಯತೆ

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀಗಳಿಗೆ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೂಚನೆ ನೀಡಿತ್ತು. ಬಳಿಕ ಮುರುಘ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿ ನಡೆಸಲಾಗಿತ್ತು. ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ  ಮುರುಘಾ ಶ್ರೀಗಳನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮುರುಘಾ ಶ್ರೀ ದಾಖಲಾಗಿದ್ದರು. ನಿನ್ನೆ ಬೆಳಗ್ಗೆ 10:45 ಕ್ಕೆ ಆ್ಯಂಜಿಯೋಗ್ರಾಮ್ ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿತ್ತು, ಇಂದು ಮೆಗ್ಗಾನ್ … Continue reading ಇಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾಶ್ರೀ ಡಿಸ್ಚಾರ್ಜ್ ಸಾಧ್ಯತೆ