ಮುರುಘಶ್ರೀಗೆ ಜೈಲುವಾಸ : ಸಂಕಷ್ಟದಲ್ಲಿ ಮುರುಘಾ ಮಠದ ವಿದ್ಯಾಸಂಸ್ಥೆಯ 3 ಸಾವಿರ ಸಿಬ್ಬಂದಿ..!

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು, ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ … Continue reading ಮುರುಘಶ್ರೀಗೆ ಜೈಲುವಾಸ : ಸಂಕಷ್ಟದಲ್ಲಿ ಮುರುಘಾ ಮಠದ ವಿದ್ಯಾಸಂಸ್ಥೆಯ 3 ಸಾವಿರ ಸಿಬ್ಬಂದಿ..!