BREAKING NEWS : ‘ಪೋಕ್ಸೋ’ ಕೇಸ್ :  ಇಂದು ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ : ಜೈಲೋ..? ಬೇಲೋ…?

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನುಕೋರ್ಟ್  (ಸೆ.23) ಇಂದು ನಡೆಸಲಿದೆ. ಇಂದು ಮುರುಘಶ್ರೀಗೆ ಜೈಲೋ..? ಬೇಲೋ ಎಂದು ಕೋರ್ಟ್ ತೀರ್ಪು ಪ್ರಕಟಿಸಲಿದೆ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿತ್ತು. ಇಂದು ತೀರ್ಪು ಪ್ರಕಟವಾಗಲಿದೆ. … Continue reading BREAKING NEWS : ‘ಪೋಕ್ಸೋ’ ಕೇಸ್ :  ಇಂದು ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ : ಜೈಲೋ..? ಬೇಲೋ…?