BIGG BREAKING NEWS : ಪೋಕ್ಸೋ ಪ್ರಕರಣ : ‘ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ
ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ … Continue reading BIGG BREAKING NEWS : ಪೋಕ್ಸೋ ಪ್ರಕರಣ : ‘ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed