ʻತಿರುಪತಿʼ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದ ಮುಸ್ಲಿಂ ದಂಪತಿ!

ಚೆನ್ನೈ: ಚೆನ್ನೈ ಮೂಲದ ಮುಸ್ಲಿಂ ದಂಪತಿಯಾದ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಹೊಸದಾಗಿ ನಿರ್ಮಿಸಲಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣಗಳು ಮತ್ತು ಪಾತ್ರೆಗಳು ಮತ್ತು ಎಸ್‌ವಿ ಅನ್ನ ಪ್ರಸಾದ ಟ್ರಸ್ಟ್‌ಗೆ 15 ಲಕ್ಷ ರೂಪಾಯಿಗಳ ಡಿಡಿ ನೀಡಲಾಗಿದೆ. ದಂಪತಿಗಳು ದೇಣಿಗೆಯನ್ನು ಚೆಕ್ ರೂಪದಲ್ಲಿ ತಿರುಪತಿ ದೇವಾಲಯದ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮ ರೆಡ್ಡಿ ಅವರಿಗೆ ಹಸ್ತಾಂತರಿಸಿದ್ದಾರೆ. ಇನ್ನೂ ಅಧಿಕಾರಿಗಳು … Continue reading ʻತಿರುಪತಿʼ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದ ಮುಸ್ಲಿಂ ದಂಪತಿ!