BIGG NEWS : ಹಿಜಾಬ್ ವಿವಾದದ ಬೆನ್ನಲ್ಲೇ ಕಾಲೇಜು ಸ್ಥಾಪನೆಗೆ ಮುಂದಾದ ಮುಸ್ಲಿಂ ಶಿಕ್ಷಣ ಸಂಸ್ಥೆಗಳು!
ಬೆಂಗಳೂರು: ಶಾಲಾ- ಕಾಲೇಜುಗಳಿಗೆ ಹಿಜಾಬ್ ಧರಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಹೀಗಾಗಿ ಮುಸ್ಲಿಂ ಸಮುದಾಯದವರು ಪಿಯು ಕಾಲೇಜು ಸ್ಥಾಪನೆಗೆ ಮುಂದಾಗಿದ್ದಾರೆ. BREAKING NEWS: ರಾಮನಗರದಲ್ಲೇ ಕುಮಾರಸ್ವಾಮಿಗೆ ಸವಾಲ್ ಹಾಕಿದ ಡಿಕೆಶಿ…! ಅದೇನು ಗೊತ್ತಾ? ಹೈಕೋರ್ಟ್ ತೀರ್ಪಿನ ಬಳಿಕವೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದರು. ಆದರೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿಗೆ ಹಾಜರಾಗಲು ಅವಕಾಶ ನೀಡುತ್ತಿರಲಿಲ್ಲ. ಹಿಜಾಬ್ ವಿವಾದದ ಬೆನ್ನಲ್ಲೇ ಜಿಲ್ಲೆಯಲ್ಲಿ ಮುಸ್ಲಿಂ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ … Continue reading BIGG NEWS : ಹಿಜಾಬ್ ವಿವಾದದ ಬೆನ್ನಲ್ಲೇ ಕಾಲೇಜು ಸ್ಥಾಪನೆಗೆ ಮುಂದಾದ ಮುಸ್ಲಿಂ ಶಿಕ್ಷಣ ಸಂಸ್ಥೆಗಳು!
Copy and paste this URL into your WordPress site to embed
Copy and paste this code into your site to embed