ಮುಸ್ಲೀಂ ಯುವತಿ ಮದುವೆಯಾದವರಿಗೆ 5 ಲಕ್ಷ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

ವಿಜಯಪುರ: ಮುಸ್ಲಿಂ ಯುವತಿಯರನ್ನು ಮದೆವೆಯಾಗುವವರಿಗೆ 5 ಲಕ್ಷ ನೀಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದ್ದರು. ಇಂತಹ ಹೇಳಿಕೆ ನೀಡಿದಂತ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಾಸಕ ಯತ್ನಾಳ್ ವಿರುದ್ಧ ವಿಜಯಪುರ, ಕಲಬುರ್ಗಿಯಲ್ಲಿ ಪ್ರತ್ಯೇಕವಾಗಿ ದೂರು ದಾಖಲಾಗಿದೆ. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಸ್ಲಿಂ ಹುಡುಗಿ ಪ್ರೀತಿಸಿ ಹಿಂದೂ ಹುಡುಗ ಮದುವೆ ಆದರೇ ಐದು … Continue reading ಮುಸ್ಲೀಂ ಯುವತಿ ಮದುವೆಯಾದವರಿಗೆ 5 ಲಕ್ಷ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು