BIG NEWS: ಮುಸ್ಲೀಮರ ಮದುವೆ ‘ಕಾಂಟ್ರಾಕ್ಟ್ ಮ್ಯಾರೇಜ್’: ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ

ಕೊಪ್ಪಳ: ಮುಸ್ಲೀಮರ ಮದುವೆ ಕಾಂಟ್ರ್ಯಾಕ್ಟ್ ಮದುವೆ. ಹಿಂದೂಗಳಂತೆ ಏಳೇಳು ಜನ್ಮದ ಅನುಬಂಧ ಅಲ್ಲ ಅವರದ್ದು ಎಂಬುದಾಗಿ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮುಸ್ಲೀಮರ ಮದುವೆ ಹಿಂದೂಗಳ ಮದುವೆಯಂತೆ ಅಲ್ಲ. ಅವರದ್ದು ಕಂಟ್ರ್ಯಾಕ್ಟ್ ಮ್ಯಾರಿಯೇಜ್ ಆಗಿದೆ. ಹಿಂದೂಗಳದ್ದು ಏಳೇಳು ಜನ್ಮದ ಮದುವೆಯಾಗಿದೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಕ್ಫ್ ತಿದ್ದುಪಡಿ ವಿಧೇಯಕ ಸರಿಯಾಗಿ ಆಗಿಲ್ಲ ಅನಿಸುತ್ತಿದೆ. ಮುಸ್ಲೀಮರ ಹಕ್ಕುಗಳನ್ನು ಧ್ವಂಸ ಮಾಡಲು ಹೊರಟಂತಿದೆ. ವಕ್ಫ್ ಬಿಲ್ ವಿರುದ್ಧ ದೇಶದಲ್ಲಿ ಅಶಾಂತಿ … Continue reading BIG NEWS: ಮುಸ್ಲೀಮರ ಮದುವೆ ‘ಕಾಂಟ್ರಾಕ್ಟ್ ಮ್ಯಾರೇಜ್’: ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ