ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬೊಮ್ಮಾಯಿ

ಹಾವೇರಿ: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿ ಕಾಲೇಜು ಯುವತಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಾವೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಿಂದ ಮುಸ್ಲಿಮರನ್ನು ಓಡಿಸಲು ಹುನ್ನಾರ ನಡೆದಿದೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಡೀ ಜಗತ್ತಿನಲ್ಲಿ ಎಲ್ಲಾದರೂ ಮುಸ್ಲಿಂಮರು … Continue reading ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬೊಮ್ಮಾಯಿ