Shocking: ನಾಸಿಕ್‌ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕನಿಗೆ ಗುಂಡಿಕ್ಕಿ ಹತ್ಯೆ

ನವದೆಹಲಿ: ಅಫ್ಘಾನಿಸ್ತಾನದ 35 ವರ್ಷದ ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಸ್ಥಳೀಯವಾಗಿ “ಸೂಫಿ ಬಾಬಾ” ಎಂದು ಜನಪ್ರಿಯರಾಗಿದ್ದ ಖ್ವಾಜಾ ಸಯ್ಯದ್ ಚಿಶ್ತಿ ಅವರ ತಲೆಗೆ ಗುಂಡು ಹಾರಿಸಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಚಿಶ್ತಿ ಅವರ ಆತನ ಚಾಲಕನೇ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಯ್ಯದ್ ಚಿಶ್ತಿ ಹಲವಾರು ವರ್ಷಗಳಿಂದ ನಾಸಿಕ್‌ನ ಯೋಲಾ ಪಟ್ಟಣದಲ್ಲಿ ವಾಸಿಸುತ್ತಿದ್ದರು. ಯೆಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದಲ್ಲಿನ ಪ್ಲಾಟ್‌ನಲ್ಲಿ ಈ ಹತ್ಯೆ ನಡೆದಿದೆ. ಇವರ … Continue reading Shocking: ನಾಸಿಕ್‌ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕನಿಗೆ ಗುಂಡಿಕ್ಕಿ ಹತ್ಯೆ