BIGG BREAKING NEWS : ಮುಸ್ಲಿಂ ವಿದ್ಯಾರ್ಥಿಗಳ ಮೇಲ್ಮನವಿ ಅರ್ಜಿ ವಜಾ : ಹಿಜಾಬ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ

ನವದೆಹಲಿ : ಹಿಜಾಬ್ ( Hijab Row) ವಿವಾದದ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು ಐತಿಹಾಸಿಕ  ತೀರ್ಪು (Verdict) ಪ್ರಕಟಿಸಿದೆ. ನ್ಯಾಹೇಮಂತ್‌ ಗುಪ್ತಾ, ನ್ಯಾ ಸುಧಾಂಶು ಧುಲಿಯಾ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದಾರೆ.  ಮುಸ್ಲಿಂ ವಿದ್ಯಾರ್ಥಿಯರ ಮೇಲ್ಮನವಿ ವಜಾ ಮಾಡಲಾಗಿದೆ ಎಂದು ನ್ಯಾಯ ಮೂರ್ತಿ ಹೇಮಂತ್‌ ಗುಪ್ತಾ  ಆದೇಶ ಹೊರಡಿಸಿದ್ದಾರೆ. ನ್ಯಾ ಸುಧಾಂಶು ಧುಲಿಯಾ  ಹೈಕೋರ್ಟ್‌ ತೀರ್ಪು ರದ್ದುಗೊಳಿಸಿದ್ದಾರೆ. ಹೀಗಾಗಿ ಹಿಜಾಬ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಶಾಲಾ ಕಾಲೇಜುಗಳಲ್ಲಿ ಸದ್ಯಕ್ಕೆ ಹಿಜಾಬ್‌ … Continue reading BIGG BREAKING NEWS : ಮುಸ್ಲಿಂ ವಿದ್ಯಾರ್ಥಿಗಳ ಮೇಲ್ಮನವಿ ಅರ್ಜಿ ವಜಾ : ಹಿಜಾಬ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ