ವಿಚ್ಛೇದನ ಕೋರಿದ ಮುಸ್ಲಿಂ ಮಹಿಳೆಗೆ ಪತಿಯ ಅನುಮತಿ ಅಗತ್ಯವಿಲ್ಲ: ಹೈಕೋರ್ಟ್

ಕೊಚ್ಚಿ: ಮುಸ್ಲಿಂ ಮಹಿಳೆಯರ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆ ತನ್ನ ಪತಿಯಿಂದ ವಿಚ್ಛೇದನವನ್ನು ಕೋರುವ ಹಕ್ಕನ್ನು ಇಸ್ಲಾಮಿಕ್ ಕಾನೂನು ಮಾನ್ಯ ಮಾಡುತ್ತದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದು ವೇಳೆ ಪತಿ ವಿಚ್ಛೇದನಕ್ಕೆ ಒಪ್ಪದಿದ್ದರೂ, ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಮಹಿಳೆಯರಿಗೆ ಜೀವನಾಂಶವನ್ನು ನೀಡಬೇಕು ಎಂದು ನ್ಯಾಯಾಲಯವು ಗಮನಿಸಿದೆ. ನ್ಯಾಯಮೂರ್ತಿಗಳಾದ ಎ.ಮುಹಮ್ಮದ್ ಮುಷ್ತಾಕ್ ಮತ್ತು ಸಿ.ಎಸ್.ಡಯಾಸ್ ಅವರ ಪೀಠವು ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. ಮುಸ್ಲಿಂ … Continue reading ವಿಚ್ಛೇದನ ಕೋರಿದ ಮುಸ್ಲಿಂ ಮಹಿಳೆಗೆ ಪತಿಯ ಅನುಮತಿ ಅಗತ್ಯವಿಲ್ಲ: ಹೈಕೋರ್ಟ್