ಕೋಲಾರ: ಮುಸ್ಲೀಂಮರು ಭಾರತದ ಪ್ರಜೆಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜಾ ಪ್ರಭುತ್ವದಲ್ಲಿ ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಹಕ್ಕಿದೆ. ಜನಸಂಖ್ಯೆ ಆಧಾರದ ಮೇಲೆ ಹಕ್ಕುಗಳು ಸಿಗುತ್ತವೆ ಎಂದರು.
ಎಲ್ಲಾ ವರ್ಗದವರಿಗೂ ಅವರ ಹುಕ್ಕು ಸಿಗಬೇಕು. ಮುಸ್ಲೀಂಮರು ಭಾರತೀಯ ಪ್ರಜೆಗಳು ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಪ್ರಧಾನಿ ಮೋದಿಯ ಟೀಕೆಗೆ ತಿರುಗೇಟು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್: ನಾಳೆ ಬಿ-ರಿಪೋರ್ಟ್ ತಿರಸ್ಕಾರ, ಅಂಗೀಕಾರದ ಬಗ್ಗೆ ಕೋರ್ಟ್ ತೀರ್ಪು
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ4 ಹೆಚ್ಚುವರಿ ರೈಲು ಸಂಚಾರ.!