BIG NEWS: ಮುಸ್ಲೀಮರು ಭಾರತದ ಪ್ರಜೆಗಳು: ಮೋದಿ ಟೀಕೆಗೆ ಸಚಿವ ಕೆ.ಹೆಚ್ ಮುನಿಯಪ್ಪ ತಿರುಗೇಟು

ಕೋಲಾರ: ಮುಸ್ಲೀಂಮರು ಭಾರತದ ಪ್ರಜೆಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜಾ ಪ್ರಭುತ್ವದಲ್ಲಿ ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಹಕ್ಕಿದೆ. ಜನಸಂಖ್ಯೆ ಆಧಾರದ ಮೇಲೆ ಹಕ್ಕುಗಳು ಸಿಗುತ್ತವೆ ಎಂದರು. ಎಲ್ಲಾ ವರ್ಗದವರಿಗೂ ಅವರ ಹುಕ್ಕು ಸಿಗಬೇಕು. ಮುಸ್ಲೀಂಮರು ಭಾರತೀಯ ಪ್ರಜೆಗಳು ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಪ್ರಧಾನಿ ಮೋದಿಯ ಟೀಕೆಗೆ ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ … Continue reading BIG NEWS: ಮುಸ್ಲೀಮರು ಭಾರತದ ಪ್ರಜೆಗಳು: ಮೋದಿ ಟೀಕೆಗೆ ಸಚಿವ ಕೆ.ಹೆಚ್ ಮುನಿಯಪ್ಪ ತಿರುಗೇಟು