BIG NEWS : ʻಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸುವುದಿಲ್ಲ ಅವರು ಶ್ರೀಮಂತರಲ್ಲವೇ?ʼ: ವಿವಾದಾತ್ಮಕ ಹೇಳಿಕೆ ಕೊಟ್ಟು ತಗ್ಲಾಕೊಂಡ ಬಿಜೆಪಿ ಶಾಸಕ! | WATCH VIDEO

ಪಾಟ್ನಾ: ಬಿಹಾರದ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ಅವರು ಹಿಂದೂ ದೇವತೆಗಳ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ಭಾಗಲ್ಪುರ ಜಿಲ್ಲೆಯ ಪಿರ್ಪೈಂಟಿ ವಿಧಾನಸಭಾ ಕ್ಷೇತ್ರದ ಶಾಸಕ ಲಾಲನ್ ಪಾಸ್ವಾನ್ ಅವರು ಹಿಂದೂ ನಂಬಿಕೆಗಳ ಬಗ್ಗೆ ಪ್ರಶ್ನಿಸಿದ್ದಾರೆ. ಇದೀಗ ಪಾಸ್ವಾನ್ ವಿರುದ್ಧ ಭಾಗಲ್ಪುರದ ಶೆರ್ಮರಿ ಬಜಾರ್‌ನಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಅವರ ಪ್ರತಿಕೃತಿಯನ್ನು ಸುಡಲಾಗಿದೆ. ಪಾಸ್ವಾನ್ ಅವರು ದೀಪಾವಳಿಯಂದು ಲಕ್ಷ್ಮಿ ದೇವಿಯ ಆರಾಧನೆಯನ್ನು ಪ್ರಶ್ನಿಸಿದ್ದಾರೆ. “ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದಲೇ ಸಂಪತ್ತು ಸಿಗುತ್ತಿದ್ದರೆ ಮುಸ್ಲಿಮರಲ್ಲಿ ಕೋಟ್ಯಾಧಿಪತಿಗಳು ಇರುತ್ತಿರಲಿಲ್ಲ, ಮುಸ್ಲಿಮರು ಲಕ್ಷ್ಮಿಯನ್ನು … Continue reading BIG NEWS : ʻಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸುವುದಿಲ್ಲ ಅವರು ಶ್ರೀಮಂತರಲ್ಲವೇ?ʼ: ವಿವಾದಾತ್ಮಕ ಹೇಳಿಕೆ ಕೊಟ್ಟು ತಗ್ಲಾಕೊಂಡ ಬಿಜೆಪಿ ಶಾಸಕ! | WATCH VIDEO