ರಾಜ್ಯದಲ್ಲಿ ಮುಸ್ಲಿಮರು ಇನ್ನೂ ಗುಡಿಸಲಿನಲ್ಲಿದ್ದಾರೆ, ನೀರು, ಟಾಯ್ಲೆಟ್ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಹಾವೇರಿ: ರಾಜ್ಯದಲ್ಲಿ ಅನೇಕ ಮುಸ್ಲೀಮರು ಇನ್ನೂ ಗುಡಿಸಲಿನಲ್ಲಿದ್ದಾರೆ. ನೀರು, ಟಾಯ್ಲೆಟ್ ಇಲ್ಲ. ನಾವು ಮುಸ್ಲಿಮರಿಗೆ ಬಹಳ ದೊಡ್ಡದಾಗಿ ಏನೂ ಮಾಡಿಲ್ಲ ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಾತಿಗಣತಿ ವಿಚಾರದಲ್ಲಿ ನಮ್ಮದೂ ಲೋಪವಿದೆ. ಜಾತಿಗಣತಿ ಮಾಡಿ 11 ವರ್ಷ ಆಗಿದೆ. ಹಾಗಾಗಿ ಹೊಸದಾಗಿ ಮಾಡ್ತಿದ್ದೇವೆ ಎಂದರು. ಆಯಾ ಜಾತಿಯವರಿಗೆ ಇನ್ನೊಂದು ಸಲ ಮನವರಿಕೆ ಮಾಡಿಕೊಡ್ತೇವೆ. ನಿಮ್ಮ ನಿಮ್ಮ ಜಾತಿ ಸರಿಯಾಗಿ ಬರೆಸಿ ಅಂತಾ ಮನವರಿಕೆ ಮಾಡುತ್ತೇವೆ ಎಂದರು. ಕಾಂಗ್ರೆಸ್ … Continue reading ರಾಜ್ಯದಲ್ಲಿ ಮುಸ್ಲಿಮರು ಇನ್ನೂ ಗುಡಿಸಲಿನಲ್ಲಿದ್ದಾರೆ, ನೀರು, ಟಾಯ್ಲೆಟ್ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ