Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಟ ದರ್ಶನ್ ಗೆ ಬಿಗ್ ಶಾಕ್ : ಇನ್ನೂ ಒಂದು ವರ್ಷ ಜೈಲುವಾಸ ಖಾಯಂ | Actor Darshan

BREAKING : ರಜನಿಕಾಂತ್ ಅಭಿನಯದ ‘ಜೈಲರ್ 2’ ಸೆಟ್ ನಲ್ಲಿ ದುರಂತ: ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು.!

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ
KARNATAKA

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ

By KNN IT TEAM

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಮಂಗಳವಾರ ತಮ್ಮನ್ನು ಇಲ್ಲಿ ಭೇಟಿಯಾದ ಮುತ್ತಯ್ಯ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದು ಅವರು ವಿವರಿಸಿದರು.ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬದನಕುಪ್ಪೆಯಲ್ಲಿ ಮುಂಬರುವ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ ಎಂದು ಅವರು ನುಡಿದರು.

ಮುಂಬರುವ ದಿನಗಳಲ್ಲಿ ಮುತ್ತಯ್ಯ ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿ ಸಿಇಒ ಡಾ.ಮಹೇಶ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಈ ಸಂದರ್ಭದಲ್ಲಿ ಇದ್ದರು

400 crore in Badanakuppe in Chamarajanagar district. Investment: M B Patil 400 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀ Muttiah Muraleedharan has invested Rs 1 ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1
Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

1 Min Read

BIG NEWS : ಹಣದುಬ್ಬರದ ಎಫೆಕ್ಟ್ ನಿಂದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದ ಈ ಎಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆ

2 Mins Read

ಮದ್ಯಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಬಿಯರ್, ವಿಸ್ಕಿ ದರದಲ್ಲಿ ಭಾರಿ ಇಳಿಕೆ | Beer, Whiskey prices drop

2 Mins Read
Recent News

BREAKING : ನಟ ದರ್ಶನ್ ಗೆ ಬಿಗ್ ಶಾಕ್ : ಇನ್ನೂ ಒಂದು ವರ್ಷ ಜೈಲುವಾಸ ಖಾಯಂ | Actor Darshan

BREAKING : ರಜನಿಕಾಂತ್ ಅಭಿನಯದ ‘ಜೈಲರ್ 2’ ಸೆಟ್ ನಲ್ಲಿ ದುರಂತ: ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು.!

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

BIG NEWS : ಹಣದುಬ್ಬರದ ಎಫೆಕ್ಟ್ ನಿಂದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದ ಈ ಎಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆ

State News
KARNATAKA

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ಇದೀಗ ಮತ್ತೊಂದು ದೊಡ್ಡ ಯಶಸ್ಸು…

BIG NEWS : ಹಣದುಬ್ಬರದ ಎಫೆಕ್ಟ್ ನಿಂದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದ ಈ ಎಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆ

ಮದ್ಯಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಬಿಯರ್, ವಿಸ್ಕಿ ದರದಲ್ಲಿ ಭಾರಿ ಇಳಿಕೆ | Beer, Whiskey prices drop

BREAKING : ಇಂದು ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.