ಅಭಿಯಾನ ಮಾದರಿಯಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಈ ವರ್ಷ ರಾಜ್ಯದಲ್ಲಿ 5022 ಮುಜರಾಯಿ ಆಸ್ತಿಗಳನ್ನು ಮುಜರಾಯಿ ಇಲಾಖೆಗೆ ಖಾತೆ ಮಾಡಿಕೊಡುವ ಮೂಲಕ ಸಂರಕ್ಷಣೆ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿoದ ರಾಜ್ಯದ ಮುಜರಾಯಿ ಆಸ್ತಿಗಳ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ ಎಂದರು. ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ … Continue reading ಅಭಿಯಾನ ಮಾದರಿಯಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆ: ಸಚಿವ ಕೃಷ್ಣ ಬೈರೇಗೌಡ
Copy and paste this URL into your WordPress site to embed
Copy and paste this code into your site to embed