ಮುಜರಾಯಿ ದೇವಾಲಯಗಳ ವ್ಯವಸ್ಥಾಪನ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಕಾಯ್ದೆಯನ್ವಯ ಶಿವಮೊಗ್ಗ ಜಿಲ್ಲೆಯ ‘ಬಿ’ ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರ ವ್ಯವಸ್ಥಾಪನ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ 25 ವರ್ಷ ವಯಸ್ಸಾಗಿರುವ ಭಕ್ತಾದಿಗಳು/ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಎಲ್ಲಾ ತಾಲೂಕು ತಹಶೀಲ್ದಾರ್ ಕಚೇರಿಯಿಂದ ಪಡೆದು, ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ … Continue reading ಮುಜರಾಯಿ ದೇವಾಲಯಗಳ ವ್ಯವಸ್ಥಾಪನ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ