ಎಮ್ವಿ ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ಹೂಡಿಕೆ, 10,000 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15 ಸಾವಿರ ಕೋಟಿ ರೂಪಾಯಿ ಹೂಡಲು ತೀರ್ಮಾನಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಅವರು ಈ ಸಂಬಂಧ ಸಭೆ ನಡೆಸಿದರು. ಕಂಪನಿಯೊಂದಿಗೆ ಹೂಡಿಕೆ ಸಂಬಂಧ ಇತ್ತೀಚಿಗೆ ನಡೆದ … Continue reading ಎಮ್ವಿ ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ಹೂಡಿಕೆ, 10,000 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ