ಸಾಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಾನು ಅವರಿವರು ಹಾಗೆ, ಹೀಗೆ ಅಂತ ಮಾತಾಡಿಕೊಳ್ತಾರೆ ಅನ್ನೋ ಮಾತಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಗುರಿ ಏನಿದ್ದರೂ ನನಗೆ ಮತ ಹಾಕಿದಂತ ಮತದಾರರ ಮೇಲೆ. ಅವರಿಗಾಗಿ ಸಾಗರ ತಾಲ್ಲೂಕಿನ ಅಭಿವೃದ್ಧಿಯ ಕಡೆಗೆ. ನನ್ನ ಗುರಿ ಒಂದೇ ಅದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಗೆ ಭೇಟಿ ನೀಡಿ, ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಬಳಿಕ … Continue reading ಸಾಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಗೋಪಾಲಕೃಷ್ಣ ಬೇಳೂರು