Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ, ಕಲ್ಲು ತೂರಿದ ಯುವಕ ಅರೆಸ್ಟ್!

19/03/2026 3:31 PM

ನಟಿಯರಿಗೆ ವಯಸ್ಸು ಇಷ್ಟು ದೊಡ್ಡ ಸಮಸ್ಯೆಯಾಗಿದ್ದರೆ, ನಾಯಕರಿಗೆ ಏಕೆ ಅಷ್ಟು ಗಮನ ಕೊಡಲ್ಲ? : ವಿವಾಹ ವದಂತಿಗೆ ಅನುಷ್ಕಾ ಶೆಟ್ಟಿ ಬ್ರೇಕ್

19/03/2026 3:24 PM

ನೀವು ‘ಸೆಕೆಂಡ್ ಹ್ಯಾಂಡ್ ಕಾರು’ ಖರೀದಿಸುತ್ತಿದ್ದೀರಾ.? ಅದಕ್ಕೂ ಮುನ್ನ ಈ ವಿಷಯ ತಿಳಿಯಿರಿ, ಇಲ್ಲದಿದ್ರೆ ನಿಮ್ಗೆ ನಷ್ಟ!

19/03/2026 3:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ: ಸಿಎಂ ಸಿದ್ಧರಾಮಯ್ಯ
KARNATAKA

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ: ಸಿಎಂ ಸಿದ್ಧರಾಮಯ್ಯ

By kannadanewsnow0902/04/2025 5:18 PM

ಬೆಂಗಳೂರು: ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದರು.

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು. pic.twitter.com/0osXOx5nvy

— Siddaramaiah (@siddaramaiah) April 2, 2025

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು.

ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು.

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು ಎಂದರು.

ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಗೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಂತಿ ಪಾಲನೆ ಉತ್ತಮವಾಗಿರಬೇಕು ಎಂದರು.

ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಅಪಾರ ಮೆಚ್ಚುಗೆಯ ವಿಷಯ ಎಂದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.

BIG NEWS: ಪೊಲೀಸರು ದಕ್ಷತೆಯಿಂದ ಕೆಲಸ ಮಾಡಿದರೇ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ: ಸಿಎಂ ಸಿದ್ಧರಾಮಯ್ಯ

BREAKING: ಬಿಸಿಲಿನ ತಾಪಮಾನ ಹಿನ್ನಲೆ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ಕಚೇರಿ’ ಕೆಲಸದ ಸಮಯ ಬದಲಿಸಿ ಆದೇಶ

Share. Facebook Twitter LinkedIn WhatsApp Email

Related Posts

BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ, ಕಲ್ಲು ತೂರಿದ ಯುವಕ ಅರೆಸ್ಟ್!

19/03/2026 3:31 PM1 Min Read

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM2 Mins Read

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM1 Min Read
Recent News

BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ, ಕಲ್ಲು ತೂರಿದ ಯುವಕ ಅರೆಸ್ಟ್!

19/03/2026 3:31 PM

ನಟಿಯರಿಗೆ ವಯಸ್ಸು ಇಷ್ಟು ದೊಡ್ಡ ಸಮಸ್ಯೆಯಾಗಿದ್ದರೆ, ನಾಯಕರಿಗೆ ಏಕೆ ಅಷ್ಟು ಗಮನ ಕೊಡಲ್ಲ? : ವಿವಾಹ ವದಂತಿಗೆ ಅನುಷ್ಕಾ ಶೆಟ್ಟಿ ಬ್ರೇಕ್

19/03/2026 3:24 PM

ನೀವು ‘ಸೆಕೆಂಡ್ ಹ್ಯಾಂಡ್ ಕಾರು’ ಖರೀದಿಸುತ್ತಿದ್ದೀರಾ.? ಅದಕ್ಕೂ ಮುನ್ನ ಈ ವಿಷಯ ತಿಳಿಯಿರಿ, ಇಲ್ಲದಿದ್ರೆ ನಿಮ್ಗೆ ನಷ್ಟ!

19/03/2026 3:18 PM

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM
State News
KARNATAKA

BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ, ಕಲ್ಲು ತೂರಿದ ಯುವಕ ಅರೆಸ್ಟ್!

By kannadanewsnow0519/03/2026 3:31 PM KARNATAKA 1 Min Read

ಮಂಗಳೂರು : ಪ್ರೇಮ ವೈಫಲ್ಯದಿಂದ ಮನನೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲೆಸೆದ 19 ವರ್ಷದ ಯುವಕನನ್ನು ಆಲುವಾ ರೈಲ್ವೆ…

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.