ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದರು. ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು. pic.twitter.com/0osXOx5nvy — Siddaramaiah (@siddaramaiah) April 2, 2025 ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ … Continue reading ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ: ಸಿಎಂ ಸಿದ್ಧರಾಮಯ್ಯ