ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವುದೇ ನನ್ನ ಗುರಿ- ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ

ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಇತರೆ ಲೋಕಸಭಾ ಕ್ಷೇತ್ರಗಳಿಗೆ ಮಾದರಿಯಾಗಬೇಕು. ರಾಜಕೀಯವಾಗಿ ಮಾತ್ರವಲ್ಲ ಅಭಿವೃದ್ಧಿ ವಿಚಾರದಲ್ಲಿ ಕೂಡ ಮಂಡ್ಯ ಹೆಸರು ಇಂಡಿಯಾದ್ಯಂತ ಕೇಳಬೇಕು. ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು. ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಡ್ಯ ಜಿಲ್ಲೆ ಪ್ರಾಕೃತಿಕವಾಗಿ, ರಾಜಕೀಯವಾಗಿ ಸಾಕಷ್ಟು ಹೆಸರುವಾಸಿ. … Continue reading ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವುದೇ ನನ್ನ ಗುರಿ- ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ