ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ ಎಂದು ಕೇಳಿದಾಗ, “ನೀವು ನನಗೆ ಹೇಗೆ … Continue reading ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್