BIGG NEWS: ನನ್ನ ಆರೋಗ್ಯ ಸ್ಥಿರವಾಗಿದೆ; ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ- ಆನಂದ ಮಾಮನಿ ಮನವಿ

ಬೆಳಗಾವಿ: ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದೆ. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಆನಂದ ಮಾಮನಿ ವಿಡಿಯೋ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. BIGG NEWS: ವಿಧಾನಸಭೆ ಕಲಾಪದಲ್ಲಿ ಸದಸ್ಯರು, ಸಚಿವರು ಗೈರು; ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ   ಮನುಷ್ಯ ಅಂದ್ಮೇಲೆ ಆರೋಗ್ಯದಲ್ಲಿ ಏರಿಳಿತವಾಗುವುದು ಸಹಜ. ಕೆಲವು ವರ್ಷಗಳಿಂದ ನನಗೆ ಮಧುಮೇಹ ಇದೆ. ಆದರೆ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ. ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಮನುಷ್ಯನಿಗೆ ಜೀವನದಲ್ಲಿ … Continue reading BIGG NEWS: ನನ್ನ ಆರೋಗ್ಯ ಸ್ಥಿರವಾಗಿದೆ; ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ- ಆನಂದ ಮಾಮನಿ ಮನವಿ