BIG NEWS: ನನ್ನ ಜೀವನಾನುಭವವೇ ‘ವಿದ್ಯಾಸಿರಿ ಯೋಜನೆ’ಗೆ ಪ್ರೇರಣೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನನ್ನ ಜೀವನಾನುಭವವೇ ವಿದ್ಯಾಸಿರಿ ಯೋಜನೆ ಜಾರಿಗೆ ಪ್ರೇರಣೆಯಾಗಿದೆ. ವಿದ್ಯಾಸಿರಿ ಯೋಜನೆಯನ್ನು ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎನ್ನುವ ನಿಟ್ಟಿನಲ್ಲಿ ಜಾರಿಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು. ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು … Continue reading BIG NEWS: ನನ್ನ ಜೀವನಾನುಭವವೇ ‘ವಿದ್ಯಾಸಿರಿ ಯೋಜನೆ’ಗೆ ಪ್ರೇರಣೆ: ಸಿಎಂ ಸಿದ್ಧರಾಮಯ್ಯ