ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ : ಗ್ರಾಮಗಳ ಅಭಿವೃದ್ಧಿಗೋಸ್ಕರ 4 ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸಲಾಗಿದೆಯೇ ಹೊರತು ಇದರಲ್ಲಿ ನನ್ನ ವೈಯಕ್ತಿಕ ಹಿತಾಸಕ್ತಿ ಏನೂ ಇಲ್ಲ ಎಂಬುವುದನ್ನು ಸ್ಥಳಿಯ ಗ್ರಾಮಸ್ಥರುಗಳು ಅರ್ಥಮಾಡಿಕೊಳ್ಳಬೇಕು ಎಂದು ಶಾಸಕ ಕೆ.ಎಂ.ಉದಯ್ ಸ್ಪಷ್ಟಪಡಿಸಿದರು. ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ಶನಿವಾರ 8.15 ಕೋಟಿ ರೂ ವೆಚ್ಚದಲ್ಲಿ ಬಿ.ಎಂ.ರಸ್ತೆಯಿಂದ ಮರಕಾಡುದೊಡ್ಡಿ, ಗೊರವನಹಳ್ಳಿ ಮುಖಾಂತರ ಮದ್ದೂರು ಕ್ರೀಡಾಂಗಣ ಬಳಿ ಪೇಟೆ ಬೀದಿ ಸೇರಿರುವ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ನಡೆದ ವೇದಿಕೆ … Continue reading ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed