SHOCKING NEWS: ನಮ್ಮ ಅತ್ತೆ ಬೇಗ ಸಾಯಬೇಕು: ನೋಟಿನ ಮೇಲೆ ಹರಕೆ ಬರೆದು ಹಾಕಿದ ಸೊಸೆ, ಪೋಟೋ ವೈರಲ್

ಕಲಬುರ್ಗಿ: ಅತ್ತೆ ಸೊಸೆಯರು ತಾಯಿ ಮಗಳಿದ್ದಂತೆ ಇರಬೇಕು. ಹಾಗೆ ಇದ್ದಾಗ ಮಾತ್ರ ಸಂಸಾರ ಚೆಂದವಾಗಿರುತ್ತದೆ ಅಂತ ಹಿರಿಯರು ಬುದ್ಧಿ ಹೇಳುತ್ತಾರೆ. ಆದರೇ ಇಲ್ಲೊಬ್ಬ ಸೊಸೆ ಮಾತ್ರ ನಮ್ಮ ಅತ್ತೆ ಬೇಗ ಸಾಯಬೇಕು ಅಂತ ದೇವಿಗೆ ನೋಟಿನಲ್ಲಿ ಹರಕೆ ಬರೆದು, ತೀರಿಸುವಂತೆ ಕೋರಿರೋದು ವೈರಲ್ ಆಗಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದಲ್ಲಿರುವಂತ ಭಾಗ್ಯವಂತಿ ದೇವಿ ತುಂಬಾನೇ ಪ್ರಸಿದ್ಧ ದೇವಸ್ಥಾನ. ಈ ದೇವಾಲಯಕ್ಕೆ ಹಲವೆಡೆಯಿಂದ ಭಕ್ತರು ಆಗಮಿಸಿ ತಮ್ಮ ಹರಕೆಯನ್ನು ತೀರಿಸುವಂತೆ ಭಾಗ್ಯವಂತಿ ದೇವಿಯನ್ನು ಕೋರೋದು ರೂಢಿ. … Continue reading SHOCKING NEWS: ನಮ್ಮ ಅತ್ತೆ ಬೇಗ ಸಾಯಬೇಕು: ನೋಟಿನ ಮೇಲೆ ಹರಕೆ ಬರೆದು ಹಾಕಿದ ಸೊಸೆ, ಪೋಟೋ ವೈರಲ್