ಕೆಂಗಲ್ ಆಂಜನೇಯ ಸ್ವಾಮಿಯ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿಸಿಎಂ ಡಿಕೆಶಿ

ಚನ್ನಪಟ್ಟಣ : ನನ್ನ ರಾಜಕೀಯ ಜೀವನದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಚನ್ನಪಟ್ಟಣದಿಂದ. ಈಗ ಇಲ್ಲಿನ ಕೆಂಗಲ್ ಆಂಜನೇಯಸ್ವಾಮಿಯ ದೇವಸ್ಥಾನದಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಂಗಲ್ ಆಂಜನೇಯ ದೇವಾಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು; “ರಾಮನ ಭಂಟ ಆಂಜನೇಯ ಸೇವೆಯ ಪ್ರತೀಕ. ಅದೇ ರೀತಿ ನಾನು ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಬಂದಿದ್ದೇನೆ. ಅತಿ ಚಿಕ್ಕ ವಯಸ್ಸಿಗೆ ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದು ನಿಮ್ಮ ಆಶೀರ್ವಾದದಿಂದ. ಚನ್ನಪಟ್ಡಣದ … Continue reading ಕೆಂಗಲ್ ಆಂಜನೇಯ ಸ್ವಾಮಿಯ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿಸಿಎಂ ಡಿಕೆಶಿ