ನನ್ನ ನಾಮನಿರ್ದೇಶನದ ಹಿಂದೆ ಬಡವರ ಆಶೀರ್ವಾದವಿದೆ, ಇದು ಕೋಟ್ಯಂತರ ಮಹಿಳೆಯರ ಕನಸು – ರಾಷ್ಟ್ರಪತಿ ದ್ರೌಪದಿ ಮುರ್ಮು | President of India swearing

ನವದೆಹಲಿ: 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ.  ನನ್ನ ನಾಮನಿರ್ದೇಶನದ ಹಿಂದೆ ಬಡವರ ಆಶೀರ್ವಾದವಿದೆ, ಇದು ಕೋಟ್ಯಂತರ ಮಹಿಳೆಯರ ಕನಸು ಎಂದು ಭಾರತದ 15ನೇ ರಾಷ್ಟ್ರಪತಿ ದ್ರೌಪದಿ ಮುರ್ಮು ( President Droupadi Murmu ) ಇಂದು ಹೇಳಿದರು. ಉತ್ತರ ಕನ್ನಡ ಜನತೆಯ ಬೆಂಬಲಕ್ಕೆ ನಿಂದ ಮಾಜಿ ಸಿಎಂ ಕುಮಾರಸ್ವಾಮಿ: ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಆಗ್ರಹ ಇಂದು ದ್ರೌಪದಿ ಮುರ್ಮು ಅವರು ಬೆಳಿಗ್ಗೆ 10:15 ಕ್ಕೆ ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ … Continue reading ನನ್ನ ನಾಮನಿರ್ದೇಶನದ ಹಿಂದೆ ಬಡವರ ಆಶೀರ್ವಾದವಿದೆ, ಇದು ಕೋಟ್ಯಂತರ ಮಹಿಳೆಯರ ಕನಸು – ರಾಷ್ಟ್ರಪತಿ ದ್ರೌಪದಿ ಮುರ್ಮು | President of India swearing